Episodes
Saturday Sep 07, 2019
Ep 57 - ಅನಾಂಸಿ ಮತ್ತು ಮಾತನಾಡುವ ಕಲ್ಲಂಗಡಿ ಹಣ್ಣು
Saturday Sep 07, 2019
Saturday Sep 07, 2019
" ಕೇಳಿರೊಂದು ಕಥೆಯ " ತಂಡದ ಎರಡನೇ ವರ್ಷದ ಮೊದಲನೇ ಕಥೆ ಆಫ್ರಿಕಾ ಖಂಡದ ಒಂದು ಜನಪ್ರಿಯ ಜಾನಪದ ಪಾತ್ರ ಅನಾಂಸಿ ಅನ್ನೋ ಜೇಡರ ಹುಳುವಿನದ್ದು . ಅನಾನ್ಸಿಯ ಕುರಿತಾದ ಬಹಳಷ್ಟು ಕಥೆಗಳು ಆಫ್ರಿಕಾದ ದೇಶಗಳಲ್ಲಿ ಪ್ರಚಲಿತ ಇವೆ. ಸಾಧಾರಣವಾಗಿ ನೀತಿ ಕಥೆಗಳಲ್ಲಿ ಕಂಡು ಬರುವ ಅನಾಂಸಿ , ಬಹಳ ತುಂಟ ಹುಳು .
ಈ ಜೇಡದ ಒಂದು ಕಥೆ "ಮಾತನಾಡುವ ಕಲ್ಲಂಗಡಿ " ಹಣ್ಣಿನ ಬಗ್ಗೆ . ಕಲ್ಲಂಗಡಿ ಹಣ್ಣು ತಿನ್ನೋಕೆ ಹೋಗಿ , ಹಣ್ಣಿನಲ್ಲೇ ಸಿಕ್ಕು , ಮಾತನಾಡುವ ಹಣ್ಣಿನ ಸೋಗು ಹಾಕಿಕೊಂಡು ಆ ರಾಜ್ಯದ ರಾಜನ ವರೆಗೂ ಹೋಗಿ , ಮತ್ತೆ ಆ ತೋಟಕ್ಕೆ ವಾಪಸ್ ಆಗೋ ನಕ್ಕು ನಗಿಸುವ ಈ ಕಥೆ ನೀತಿ ಕಥೆಯೂ ಹೌದು
.
Version: 20241125
Comments (0)
To leave or reply to comments, please download free Podbean or
No Comments
To leave or reply to comments,
please download free Podbean App.