
255.8K
Downloads
123
Episodes
Kannada Stories for children.
Episodes
![[summerofstories] - Tanay narrating ಮಿಸಾಕೋ ಮತ್ತು ಓನಿ](https://pbcdn1.podbean.com/imglogo/image-logo/457843/kel-logo-apple-1600-1600_300x300.png)
May 8, 2021
May 8, 2021
5 min
4 ವರ್ಷದ ಕೇಳುಗ ತನಯ್ ತನ್ನ ಮುದ್ದಾದ ದನಿಯಲ್ಲಿ ನಿರೂಪಿಸಿರುವ "ಮಿಸಾಕೊ ಮತ್ತು ಓನಿ " " ಕತೆ .
ಇದರ ಮೂಲ ಕಥೆ ಇಲ್ಲಿ ಕೇಳಬಹುದು - https://kelirondukatheya.org/misako-and-oni/
![[summerofstories] - Tanay narrating ಸಿಂಹದ ಮೀಸೆ](https://pbcdn1.podbean.com/imglogo/image-logo/457843/kel-logo-apple-1600-1600_300x300.png)
May 8, 2021
May 8, 2021
3 min
4 ವರ್ಷದ ಕೇಳುಗ ತನಯ್ ತನ್ನ ಮುದ್ದಾದ ದನಿಯಲ್ಲಿ "ಸಿಂಹದ ಮೀಸೆ " ಕಥೆಯನ್ನು ನಿರೂಪಿಸಿ ಕಳಿಸಿದ್ದಾನೆ .
![[summer of stories] - ಚಿನ್ನದ ಕೊಡಲಿಯ ಕತೆ - Shravan Jois](https://pbcdn1.podbean.com/imglogo/image-logo/457843/kel-logo-apple-1600-1600_300x300.png)
May 4, 2021
May 4, 2021
2 min
Narration of popular story - The woodcutter and the ax by our listener Shravan Jois.
The original story is available at https://kelirondukatheya.org/ep93/
![[summer of stories] - ಕರಡಿ ಕತೆ](https://pbcdn1.podbean.com/imglogo/image-logo/457843/kel-logo-apple-1600-1600_300x300.png)
Apr 28, 2021
![[summer of stories] - capseller, the monkeys and some music !](https://pbcdn1.podbean.com/imglogo/image-logo/457843/kel-logo-apple-1600-1600_300x300.png)
Apr 15, 2021
Apr 15, 2021
3 min
We get a lot of submissions from our listeners, each of which is special because they took the time to share their special talent. Once in a while, we get something so unique, it stays with us a long time.
6-year-old Srishti and her mother have collaborated to make this story. While the story narration is very rhythmic and almost feels like song, the background effects with Veena make the effort extra special.
Thank you Shruthi avare and also to little Srishti.
![[summer of stories] - Rooster Raga](https://pbcdn1.podbean.com/imglogo/image-logo/457843/kel-logo-apple-1600-1600_300x300.png)
Apr 9, 2021
Apr 9, 2021
4 min
3 ವರ್ಷದ ವಿಹಾ ( Viha Nithundila ) ನಿರೂಪಿಸಿರುವ ". Rooster Raga ಅನ್ನುವ ಮುದ್ದಾದ ಕತೆ . ಕತೆಯ ಜತೆ ತಂದೆ ತಾಯಿಗಳು ಕೊಟ್ಟಿರುವ Background ಸಂಗೀತ ಮತ್ತೆ ಮತ್ತೆ ಕೇಳಬೇಕು ಅನ್ನಿಸುತ್ತದೆ .
![Ep117 - [ವ್ಯಕ್ತಿ ಪರಿಚಯ ] –ಬಿ ಪಿ ದಾಕ್ಷಾಯಿಣಿ](https://pbcdn1.podbean.com/imglogo/ep-logo/pbblog457843/dakshayini_img_300x300.jpeg)
Mar 27, 2021
Mar 27, 2021
12 min
ಈ ಸಲದ ವಿಶೇಷ ವ್ಯಕ್ತಿ , ಕನ್ನಡತಿ , ಬಾಹ್ಯಾಕಾಶ ವಿಜ್ಞಾನಿ ಶ್ರೀಮತಿ ಬಿ. ಪಿ . ದಾಕ್ಷಾಯಿಣಿ . ಮಂಗಳ ಗ್ರಹದ ಬಗ್ಗೆ ಸಂಶೋಧನೆ ಮಾಡಲು 2014ರಲ್ಲಿ ಭಾರತದ ವಿಜ್ಞಾನಿಗಳು ತಯಾರಿಸಿ, ಹಾರಿಸಿದ ಉಪಗ್ರಹದ ಹೆಸರು "ಮಂಗಳಯಾನ".
ಈ ಮಹತ್ಸಾಧನೆಯ ಹಿಂದೆ ಇದ್ದ ಪ್ರಮುಖ ವಿಜ್ಞಾನಿಗಳಲ್ಲಿ ಶ್ರೀಮತಿ . ಬಿ ಪಿ ದಾಕ್ಷಾಯಿಣಿ ಅವರು ಕೂಡ ಒಬ್ಬರು .
ಈ ಕಂತಿನ ಇನ್ನೊಂದು ವಿಶೇಷ ಅಂದರೆ , ದಾಕ್ಷಾಯಿಣಿ ಅವರ ಜತೆ ಮಾತನಾಡುವ ಅವಕಾಶ ಸಿಕ್ಕಿದ್ದು . ಅವರ ದನಿಯಲ್ಲಿ , ಅವರ ಬಾಲ್ಯ , ಓದು , ನೌಕರಿ , ಅವರ ಹವ್ಯಾಸಗಳು ಇವೆಲ್ಲದರ ಬಗ್ಗೆ ತಿಳಿಯುವ ಅವಕಾಶ ಸಿಕ್ಕಿದ್ದು ಸಂತಸದ ಸಂಗತಿ .
ಅಶ್ವಿನಿ ಅವರ ದನಿಯಲ್ಲಿ ಮೂಡಿರುವ ಈ ಕಂತಿನಲ್ಲಿ , ದಾಕ್ಷಾಯಿಣಿ ಅವರ ಕೆಲವು ಮಾತಿನ ತುಣುಕುಗಳನ್ನೂ ಸೇರಿಸಲಾಗಿದೆ . ಕೇಳಿ .
![Ep115 - [ ವ್ಯಕ್ತಿ ಪರಿಚಯ ] - ಹೆಲೆನ್ ಕೆಲ್ಲೆರ್](https://pbcdn1.podbean.com/imglogo/ep-logo/pbblog457843/Helen-Keller-Logo_300x300.jpg)
Mar 6, 2021
Mar 6, 2021
7 min
"ವ್ಯಕ್ತಿ ಪರಿಚಯ " ಸರಣಿಯಲ್ಲಿ ಈ ಸಲದ ಪರಿಚಯ "ಹೆಲೆನ್ ಕೆಲ್ಲೆರ್ ". ಹೆಲೆನ್ ಕೆಲ್ಲೆರ್ , ಅತಿ ವಿಶಿಷ್ಟ ಮಹಿಳೆ . ಕಣ್ಣು , ಕಿವಿ ಕೇಳದೆ ಇದ್ದರೂ ಬಾಯಿ , ಹಾಗೂ ಸ್ಪರ್ಶದ ( Touch ) ಸಹಾಯದಿಂದ ಕಾಲೇಜು ಶಿಕ್ಷಣ ಪಡೆದವರು . ನಂತರ , ಪ್ರಪಂಚದಾದ್ಯಂತ ಲಕ್ಷಾಂತರ ಅಂಗವಿಕಲರಿಗೆ ಸ್ಪೂರ್ತಿಯಾಗಿ ನಿಂತವರು .
ಇವರ ಜೀವನದ ರೋಚಕ ಕತೆ , ಈ ಸಲ "ಕೇಳಿರೊಂದು ಕತೆಯಾ " ದಲ್ಲಿ .
![Ep114 - [ ವ್ಯಕ್ತಿ ಪರಿಚಯ ] - ಅನಂತ್ ಪೈ](https://pbcdn1.podbean.com/imglogo/ep-logo/pbblog457843/anant-pai-title-image_300x300.jpeg)
Feb 20, 2021
Feb 20, 2021
6 min
" ವ್ಯಕ್ತಿ ಪರಿಚಯ " ಸರಣಿಯಲ್ಲಿ ಮುಂದುವರೆಯುತ್ತಾ ಈ ಸಲ ಕನ್ನಡಿಗ ಅನಂತ್ ಪೈ ಅವರ ಬಗ್ಗೆ ತಿಳಿದುಕೊಳ್ತಿದ್ದೇವೆ . ಭಾರತೀಯ ಸಾಹಿತ್ಯದಲ್ಲಿ ಮಕ್ಕಳ ಸಾಹಿತ್ಯಕ್ಕೆ ಸ್ವಲ್ಪ ಕೊರತೆಯೇ . ಅದರಲ್ಲೂ ಪುರಾಣ ಕತೆಗಳನ್ನು ಬಿಟ್ಟರೆ , ಆಧುನಿಕ ಸಾಹಿತ್ಯದಲ್ಲಿ Easy Reading ಆಗಿರುವ ಮಕ್ಕಳ ಸಾಹಿತ್ಯ ಅತಿ ಕಡಿಮೆ ಅಂತಲೇ ಹೇಳಬೇಕು . ಈ ಕೊರತೆ ಮನಗಂಡ ಪೈ ಅವರ ಕೊಡುಗೆ ಭಾರತೀಯ ಮಕ್ಕಳ ಸಾಹಿತ್ಯಕ್ಕೆ ವಿನೂತನ .
![Ep113 - [ ವ್ಯಕ್ತಿ ಪರಿಚಯ ] - ಲುಡ್ವಿಗ್ ವ್ಯಾನ್ ಬೀಥೋವನ್](https://pbcdn1.podbean.com/imglogo/ep-logo/pbblog457843/Ludwig_van_Beethoven_300x300.jpeg)
Feb 13, 2021
Feb 13, 2021
11 min
ಲುಡ್ವಿಗ್ ವ್ಯಾನ್ ಬೀಥೋವನ್ ( Ludwig Van Beethoven) , Western Classical ಸಂಗೀತದಲ್ಲಿ ಅತಿ ದೊಡ್ಡ ಹೆಸರು . ಕರ್ನಾಟಕ ಸಂಗೀತದಲ್ಲಿ ಪುರಂದರ ದಾಸರು ಹೇಗೋ , ವಿಶ್ವ ಸಂಗೀತ ಕ್ಷೇತ್ರದಲ್ಲಿ ಬಿಥೋವನ್ ಕೂಡ . ಕ್ಲಾಸಿಕಲ್ ಸಂಗೀತ ಕಲಿಯುವ ಪ್ರತಿಯೊಬ್ಬ ವಿದ್ಯಾರ್ಥಿಯ ಮಹದಾಸೆ ಬಿಥೋವನ್ ಅವರ ಸಿಂಫೊನಿ ಗಳಲ್ಲಿ ನುಡಿಸಬೇಕು ಅನ್ನುವುದು .
ಅತ್ಯುತ್ತಮ Composer ಆಗಿದ್ದ ಬೀಥೋವನ್ ಕಿವುಡ ಹಾಗೂ ಮೂಕನಾಗಿದ್ದ ಅಂದರೆ ಆಶ್ಚರ್ಯ ಆಗುತ್ತೆ ಅಲ್ವಾ ?
ಈ ವಾರದ "ವ್ಯಕ್ತಿ ಪರಿಚಯ " ಸರಣಿಯಲ್ಲಿ ಬೀಥೋವನ್ ಬಗ್ಗೆ ಇನ್ನಷ್ಟು ತಿಳಿಯೋಣ ಬನ್ನಿ .
ಬೀಥೋವನ್ ಅವರ ಇನ್ನೂ ಕೆಲವು ಚಿತ್ರಗಳು , ಹಾಗೂ ಅವರ ಸಂಗೀತದ ತುಣುಕುಗಳನ್ನು ನಮ್ಮ ವೆಬ್ಸೈಟ್ https://kelirondukatheya.org/ep113 ರಲ್ಲಿ ನೋಡಬಹುದು .
